ಮೈಸೂರು ಸಂಸದ ಪ್ರತಾಪ್ ಸಿಂಹ ಒಬ್ಬ ಮೆಂಟಲ್. ಅವನನ್ನು ಬಿಜೆಪಿಯವರು ನಿಮಾನ್ಸ್ಗೆ ಕಳುಹಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ್ ಕುಲ್ಕರ್ಣಿ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಸಂಚನ್ನು ಪ್ರತಾಪ್ ಸಿಂಹ ಪಾಲಿಸುತ್ತಿದ್ದಾರೆ ಎಂದು ಆರೋಪಿಸಿದರು. ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೇ ಮುಡುಪಾಗಿಟ್ಟ ರಾಣಿ ಚೆನ್ನಮ್ಮ ಮತ್ತು ಒನಕೆ ಓಬವ್ವ ಅವರನ್ನು ಇದೇ ಪ್ರತಾಪ್