ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಮಫ್ತಿಯಲ್ಲಿದ್ದ ಪೊಲೀಸರನ್ನು ನೂಕಾಟ, ತಳ್ಳಾಟ ನಡೆಸಿದ ಘಟನೆ ವರದಿಯಾಗಿದೆ. ಬಿಜೆಪಿ ಯುವಮೋರ್ಚಾದಿಂದ ಕರೆ ನೀಡಲಾಗಿದ್ದ ಮಂಗಳೂರು ಚಲೋ ಕಾರ್ಯಕ್ರಮಕ್ಕೆ ಪೊಲೀಸರು ಅಡ್ಡಿಪಡಿಸಿದಾಗ ಕಾರ್ಯಕರ್ತರು ಮತ್ತು ಪೊಲೀಸರು ಮಧ್ಯೆ ನೂಕಾಟ, ತಳ್ಳಾಟ ನಡೆದಿದೆ. ಸಿಎಂ ಸಿದ್ದರಾಮಯ್ಯ ಹಿಟ್ಲರ್ನಂತೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಮಂಗಳೂರು ಚಲೋ ಕಾರ್ಯಕ್ರಮವನ್ನು ವಿಫಲಗೊಳಿಸಲು ಸರಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು. ಸರಕಾರದ ಅಡಳಿತ ವೈಫಲ್ಯ