ಗುಣಮಟ್ಟದ ವೈದ್ಯಕೀಯ ಸೇವಾ ಕೇಂದ್ರ ತೀರಾ ಅತ್ಯಗತ್ಯವಾಗಿದೆ ಅಂತ ಬಿಜೆಪಿ ಸಂಸದ ಹೇಳಿದ್ದಾರೆ. ಹಾವೇರಿ ಜಿಲ್ಲೆಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವಾಕೇಂದ್ರ ಅತ್ಯವಶ್ಯವಾಗಿದೆ. ಮುಂಬರುವ ದಿನಗಳಲ್ಲಿ ಕೆಎಲ್ಇ ಸಂಸ್ಥೆ ಪೂರ್ಣ ಪ್ರಮಾಣದ ಸುಸಜ್ಜಿತವಾದ ಆಸ್ಪತ್ರೆಯನ್ನು ಪ್ರಾರಂಭಗೊಳಿಸಿ ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಿಕೊಡಬೇಕು. ಆಸ್ಪತ್ರೆ ನಿರ್ಮಾಣಕ್ಕೆ ಅವಶ್ಯವಿರುವ ಸಕಲ ಸೌಲಭ್ಯಗಳನ್ನು ಕಲ್ಪಿಸಿಕೊಡುವುದರೊಂದಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸಂಸದ ಶಿವಕುಮಾರ ಉದಾಸಿ ಹೇಳಿದ್ರು.ಹಾವೇರಿಯಲ್ಲಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ