ಕೋವಿಡ್ -19, ನೊವೇಲ್ ಕೊರೋನಾ ವೈರಸ್ ತಡೆಗಟ್ಟುವ ನಿಯಂತ್ರಣಕ್ಕಾಗಿ ಬಿಜೆಪಿ ಸಂಸದರೊಬ್ಬರು ಒಂದು ಕೋಟಿ ರೂ. ನೆರವು ನೀಡಿದ್ದಾರೆ. ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಿಂದ (ಎಂಪಿಎಲ್ಎಡಿಎಸ್) ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು 1 ಕೋಟಿ ರೂ. ನೆರವು ನೀಡಿದ್ದಾರೆ.ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಅವರನ್ನು ಭೇಟಿ ಮಾಡಿ, ಎಂಪಿಎಲ್ಎಡಿಎಸ್ ಯೋಜನೆಯ ಅನುದಾನದಡಿ ಪ್ರಧಾನಿ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಿಂದ ರೂ.