Widgets Magazine

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ರನ್ನು ಭೇಟಿ ಮಾಡಿದ ಬಿಜೆಪಿ ಸಂಸದ

ಮೈಸೂರು| pavithra| Last Modified ಶುಕ್ರವಾರ, 10 ಜನವರಿ 2020 (10:56 IST)
ಮೈಸೂರು : ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರನ್ನು ಬಿಜೆಪಿ ಸಂಸದ ಭೇಟಿಯಾಗಿ ವಿಚಾರಿಸಿದ್ದಾರೆ. ಕೆಲ ದಿನಗಳ ಹಿಂದೆ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದ ಹಿನ್ನಲೆಯಲ್ಲಿ ದುಬೈನಲ್ಲಿ ಹೆಚ್ಚಿನ ಚಿಕಿತ್ಸೆ ಪಡೆದು ನಿನ್ನೆ ಮೈಸೂರಿಗೆ ವಾಪಾಸಾಗಿದ್ದರು.


ಆದಕಾರಣ ಇದೀಗ ತನ್ವೀರ್ ಸೇಠ್ ರವರ ಮೈಸೂರಿನ ನಿವಾಸಕ್ಕೆ ಭೇಟಿ ನೀಡಿದ ಪ್ರತಾಪ್ ಸಿಂಹ ಅವರ ಆರೋಗ್ಯದ ಬಗ್ಗೆ  ವಿಚಾರಿಸಿದ್ದಾರೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :