ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಹೈಕಮಾಂಡ್ ಸವಾಲಾಗಿ ಸ್ವೀಕರಿಸಿದ್ದು, ಪ್ರಧಾನಿ ಗೃಹ ಸಚಿವರು ಪಕ್ಷದ ರಾಷ್ಟ್ರೀಯ ನಾಯಕರು ಸರತಿ ಸಾಲಿನಲ್ಲಿ ರಾಜ್ಯಕ್ಕೆ ಭೇಟಿ ಕೊಡುತ್ತಿದ್ದಾರೆ. ಬಿಜೆಪಿಯ ಭದ್ರಕೋಟೆ ಉಡುಪಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪ್ರವಾಸ ಹೊರಟಿದ್ದಾರೆ. 1,111 ಬೂತ್ ಗಳಿಗೆ ನಡ್ಡಾ ಕ್ಲಾಸ್ ಕೊಡಲಿದ್ದಾರೆ.ಕರ್ನಾಟಕ ವಿಧಾನಸಭಾ ಚುನಾವಣೆ 2023 ರಂಗು ಪಡೆಯುತ್ತಿದೆ. ಕಾಂಗ್ರೆಸ್ಸಿಗೆ ಅಳಿವು ಉಳಿವಿನ ಪ್ರಶ್ನೆ ಆದರೆ, ಬಿಜೆಪಿಗೆ ಈ