ಕಲಬುರಗಿ : ಬಿಜೆಪಿ ವತಿಯಿಂದ ಕಲಬುರಗಿಯಲ್ಲಿ ಅ.30ರಂದು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಓಬಿಸಿ ಸಮಾವೇಶ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಕಾರ್ಯಕ್ರಮ ನಡೆಯುವ ಸ್ಥಳದ ಪರಿಶೀಲನೆ ನಡೆಸಿದರು.