ಜೆಡಿಎಸ್ ಕಾರ್ಯಕರ್ತರ ವಿರುದ್ಧ ಬಿಸಿಲೂರಿನಲ್ಲಿ ಬೀದಿಗಿಳಿದ ಬಿಜೆಪಿ

ಕಲಬುರಗಿ, ಗುರುವಾರ, 14 ಫೆಬ್ರವರಿ 2019 (15:00 IST)

ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆ ಮೇಲೆ ಪ್ರಕರಣ ಖಂಡಿಸಿ ಬಿಸಿಲೂರಿನಲ್ಲಿ ಬಿಜೆಪಿ ಪ್ರತಿಭಟನೆ

ನಡೆಸಿದೆ.

ಬಿಜೆಪಿ ಶಾಸಕರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವುದನ್ನು ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆದಿದೆ.

ಕಲಬುರಗಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗೂಂಡಾ ರಾಜಕೀಯ ಮಾಡ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ‌ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಆ ಬಳಿಕ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮೈತ್ರಿ ಸರಕಾರದ ವಿರುದ್ಧ ಘೋಷಣೆ ಕೂಗಲಾಯಿತು.


 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇಂದು ಸಿಂಧನೂರಿಗೆ ಅಮಿತ್ ಶಾ ಆಗಮನ

ಬಿಸಿಲನಾಡು ರಾಯಚೂರು ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದು ಭೇಟಿ ನೀಡಲಿದ್ದಾರೆ.

news

ಶಾಸಕ ಪ್ರೀತಂಗೌಡಗೆ ರಕ್ಷಣೆ ನೀಡಬೇಕೆಂದವರಾರು?

ಹಾಸನ ಬಿಜೆಪಿ ಶಾಸಕ ಪ್ರೀತಮ್ ಗೌಡ ಮನೆ ಮೇಲೆ ಕಲ್ಲು ತೂರಾಟ ದಿನದಿನಕ್ಕೆ ಹೊಸ ತಿರುವು ...

news

ಶಾಸಕರ ಮನೆ ಮೇಲೆ ಕಲ್ಲು ತೂರಿದವನ ಮೇಲೆ ಥಳಿತಕ್ಕೆ ವಿರೋಧ

ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಬೆಂಬಲಿಗ ರಾಹುಲ್ ಕಿಣಿ ಮೇಲೆ ...

news

ಪ್ರೇಮಿಗಳ ದಿನದಂದೇ DC-CEO ಮದುವೆ!

ಪರಸ್ಪರ ಪ್ರೀತಿಸುತ್ತಿದ್ದ ಜಿಲ್ಲಾಧಿಕಾರಿ ಹಾಗೂ ಸಿಇಓ ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ...