ಚಿತ್ರದುರ್ಗ : ಕೋಟೆನಾಡು ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಜನಪ್ರತಿನಿಧಿಗಳ ಸಮಾವೇಶ ನಡೆಯಲಿದ್ದು, ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಪಾಲ್ಗೊಳ್ಳಲಿದ್ದಾರೆ.ಜಿಲ್ಲೆಯ ಮುರುಘಾಮಠದ ಅನುಭವ ಮಂಟಪ ಸಭಾಂಗಣದಲ್ಲಿ ಈ ಸಮಾವೇಶ ನಡೆಯಲಿದ್ದು, ಜೆ.ಪಿ. ನಡ್ಡಾ ಅವರು ಮಧ್ಯಾಹ್ನ ಸುಮಾರು 3:45ಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಎಸ್.ಜೆ.ಎಮ್ ಆಂಗ್ಲ ಮಾಧ್ಯಮ ಶಾಲೆ ಆವರಣದ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 4 ಗಂಟೆಗೆ ಮುರುಘಾಮಠಕ್ಕೆ ಭೇಟಿ ನೀಡಿ, ಡಾ.ಶಿವಮೂರ್ತಿ ಮುರುಘಾ ಶರಣರ ದರ್ಶನ ಪಡೆಯಲಿದ್ದಾರೆ.ಕೋಟೆನಾಡಿನಿಂದ 2023ರ