ಮೈಸೂರು : ಮೈಸೂರಿನಲ್ಲಿ ನಡೆಯಲಿರುವ ಬಿಜೆಪಿ ನವ ಕರ್ನಾಟಕ ಪರಿವರ್ತನಾ ಸಮಾವೇಶಕ್ಕೆ ಸಂಬಂಧಿಸಿದಂತೆ ಕೊನೆಯ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಹದಾಯಿ ನೀರು ಹಂಚಿಕೆ ಸಂಬಂಧಿಸಿದ ಬಂದ್ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟ, ಸುತ್ತೂರು ಮಠಕ್ಕೆ ಅಮಿತ್ ಶಾ ಅವರು ಭೇಟಿ ಮಾಡುವುದನ್ನು ರದ್ದು ಮಾಡಿ ಏರ್ ಫೋರ್ಟ್ ನಿಂದ ನೇರವಾಗಿ ಸಮಾವೇಶ ಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ಅಮಿತ್ ಶಾ ಕಚೇರಿಯಿಂದ ಮೈಸೂರು ಪೊಲೀಸರಿಗೆ ಮಾಹಿತಿ