ಬಿಜೆಪಿ ಪಕ್ಷಕ್ಕೆ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ, ಸಂವಿಧಾನದಲ್ಲಿ ನಂಬಿಕೆ ಇಲ್ಲ. ಹಾಗಿದ್ದಲ್ಲಿಯೂ ಇಂತಹ ಪಕ್ಷ, ನೊಂದ ಸಮುದಾಯಗಳ ಸಮಾವೇಶ ಮಾಡುತ್ತೇವೆ ಎಂದು ಮೊಸಳೆ ಕಣ್ಣೀರು ಹಾಕುತ್ತಿದೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಕಿಡಿಕಾರಿದ್ರು.ಸಂವಿಧಾನದ ಅಶಯ ಜಾರಿ ಮಾಡುವುದಕ್ಕೆ ಎಳ್ಳಷ್ಟು ಬಿಜೆಪಿಗೆ ಇಷ್ಟವಿಲ್ಲ. ಅದನ್ನೆಲ್ಲ ಜಾರಿ ಮಾಡುವುದು ಕಾಂಗ್ರೆಸ್ ಮಾತ್ರ ಎಂದು ಬಿಜೆಪಿ ವಿರುದ್ಧ ಗುಡುಗಿದ್ರು. ಬಳಿಕ ಸಿದ್ದರಾಮಯ್ಯ ಎಲ್ಲಿ ಸ್ಪರ್ಧೆ ಮಾಡಬೇಕು ಎಂಬ