ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಸರಕಾರ ರಚಿಸುತ್ತಾರೆ ಎನ್ನುವ ನಂಬಿಕೆ ನನಗಿಲ್ಲ. ಹೀಗಂತ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ.ನನಗೆ ಬಂದ ಮಾಹಿತಿಯ ಪ್ರಕಾರ, ಬಿಜೆಪಿಯವರು ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಿದ್ದಾರೆ. ಬಳಿಕ ಚುನಾವಣೆಗೆ ಹೋಗಲು ಬಿಜೆಪಿಯವರು ಸಿದ್ದತೆ ನಡೆಸಿದ್ದಾರೆ. ಲೋಕ ಸಭೆಯಲ್ಲಿ ಸಿಕ್ಕ ಗೆಲುವಿನಿಂದ, ವಿಧಾನ ಸಭೆ ಚುನಾವಣೆಗೆ ಹೋದರೆ 150 ಸ್ಥಾನಗಳನ್ನ ಸುಲಭವಾಗಿ ಗೆಲ್ಲಬಹುದು ಎನ್ನುವ