ಬಿಜೆಪಿಯವರಂತಹ ಭ್ರಷ್ಟ, ಕೊಳಕ ರಾಜಕಾರಣಿಗಳು ಬೇರೆ ಯಾರೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲಿನ ಭ್ರಷ್ಟಾಚಾರ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ. ಬಿಜೆಪಿಯವರಿಗೆ ಧಮ್ಮಿದ್ದರೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲ್ ಹಾಕಿದ್ದಾರೆ. ಸೋಮುವಾರದಿಂದ ಅಧಿವೇಶನ ಇದೆ. ಅಲ್ಲೇ ಚರ್ಚೆಗೆ ಬರಲಿ. ಬಿಜೆಪಿ.ಯವರು ನಯವಂಚಕರು, ಬೆಣ್ಣೆಯಲ್ಲಿನ ಕೂದಲು ತೆಗಿದಂಗೆ ತೆಗಿತಾರೆ ಎಂದು ಕಿಡಿಕಾರಿದರು. ಬಿಜೆಪಿಯವರಲ್ಲಿ ಕೆಲವರು