ಹುಬ್ಬಳ್ಳಿ : ಸಿಎಂ ತವರು ಜಿಲ್ಲೆ ಹಾನಗಲ್ ನಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂಬ ಬಗ್ಗೆ ವಿಮರ್ಶೆ ನಡೆಯುತ್ತಿದೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವು ಕೂಡ ಒಂದು ಕಾರಣ ಎಂದು ಹೇಳಲಾಗುತ್ತಿದೆ. ನಟ ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ಅಚ್ಚು ಕಟ್ಟಾಗಿ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಜನತೆಯ ಹೃದಯ ಗೆದ್ದಿದ್ದಾರೆ. ಕುಟುಂಬ ಸದಸ್ಯನಂತೆ ನಿಂತ ಸಿಎಂ ಎಲ್ಲಾ ಕಾರ್ಯ