ಮಂಗಳೂರು : ಕಾಂಗ್ರೆಸ್ ನ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರೇರಣೆಯಿಂದ ಕೆಲಸ ಮಾಡುತ್ತಿದೆ ಎಂಬ ಕಾಂಗ್ರೆಸ್ ನ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರವೇ ಸಿಬಿಐ ತನಿಖೆಯನ್ನು ಮಾಡುತ್ತಿದೆ. ತನಿಖೆ ಪರಿಶೀಲನೆ ಬಳಿಕ ಸಿಬಿಐನಿಂದ ಕಾನೂನು ಕ್ರಮ. ಕಾಂಗ್ರೆಸ್ ಎಲ್ಲದರಲ್ಲೂ ರಾಜಕೀಯ ಮಾಡುವ ಹುಚ್ಚಿದೆ. ಕಾಂಗ್ರೆಸ್ ಆಡಳಿತದಲ್ಲೂ