ಬೆಂಗಳೂರು: ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಬಿಜೆಪಿ, ಆರೆಸ್ಸೆಸ್ ಹಾಗೂ ಸಂಘಪರಿವಾರದ ಕಾರ್ಯಕರ್ತರು ವೀರವನಿತೆ ಒನಕೆ ಓಬವ್ವ ಹೋರಾಟ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರಾದ ಅನ್ವರ್ ಮಾಣಿಪ್ಪಾಡಿ, ಚಿ.ನಾ.ರಾಮು ಸೇರಿ ಮುಂತಾದವರು ಭಾಗಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅನ್ವರ್ ಮಾಣಿಪ್ಪಾಡಿ ಎಡವಟ್ಟು ಮಾಡಿದ್ದಾರೆ.ಸರ್ಕಾರದಿಂದ ಮಿರ್ಜಾ ಇಸ್ಮಾಯಿಲ್ ಜನ್ಮ ದಿನಾಚರಣೆ ಮಾಡಲಿ. ಮಿರ್ಜಾ ಇಸ್ಮಾಯಿಲ್ ರನ್ನ ನಾವು ಸಹಿಸಿಕೊಳ್ತೇವೆ. ಆದ್ರೆ