ಧಾನಸಭೆಯಲ್ಲಿ ಬಿಜೆಪಿಯ ಶಾಸಕರ ಅಮಾನತು ಖಂಡಿಸಿ ವಿಧಾನ ಸಭೆ, ಪರಿಷತ್ ಕಲಾಪ ಬಹಿಷ್ಕರಿಸಿದ ಬಿಜೆಪಿ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಇಂದೂ ಕೂಡ ಪ್ರತಿಭಟನೆ ಮುಂದುವರಿ, ಸಿಐಎಎಸ್ ಅಧಿಕಾರಿಗಳ ದುರ್ಬಳಕೆ, ಭ್ರಷ್ಟ ಸರ್ಕಾರ,ಸಂವಿಧಾನ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗುವುದರ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು