ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಸುಳ್ಳು ಆರೋಪ ಮಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು.