ಜನರಕ್ಷಾ ಯಾತ್ರೆ ಬೆಂಬಲಿಸಿ ಬಿಜೆಪಿ ಪಾದಯಾತ್ರೆ: ಸಿಪಿಎಂ ಕಚೇರಿ ಮುತ್ತಿಗೆಗೆ ಯತ್ನ

ಬೆಂಗಳೂರು, ಸೋಮವಾರ, 9 ಅಕ್ಟೋಬರ್ 2017 (13:04 IST)

ಬೆಂಗಳೂರು: ಬಿಜೆಪಿ ಕೇರಳದಲ್ಲಿ ನಡೆಸುತ್ತಿರುವ ಜನರಕ್ಷಾ ಯಾತ್ರೆ ಬೆಂಬಲಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ನೇತೃತ್ವದಲ್ಲಿ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು. ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ಬಿಎಸ್ ವೈ, ಮಾಜಿ ಡಿಸಿಎಂ ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.


ಆರ್ ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆ ಖಂಡಿಸಿ ಕೇರಳದಲ್ಲಿ ಬಿಜೆಪಿ ಜನರಕ್ಷಾ ಯಾತ್ರೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಜನರಕ್ಷಾ ಯಾತ್ರೆ ಬೆಂಬಲಿಸಿ ಬಿಜೆಪಿ ಯುವಮೋರ್ಚಾ ಪಾದಯಾತ್ರೆ ಮೂಲಕ ತೆರಳಿ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಪಾದಯಾತ್ರೆಯಲ್ಲಿ ಬೃಹತ್ ಎಲ್ಇಡಿ ಪರದೆ ಅಳವಡಿಸಿ, ದುಷ್ಕರ್ಮಿಗಳಿಂದ ಹತ್ಯೆಯಾದ ಆರ್ ಎಸ್ಎಸ್ ಕಾರ್ಯಕರ್ತರ ದೃಶ್ಯ ಬಿತ್ತರಿಸಲಾಯಿತು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜಮ್ಮು ಕಾಶ್ಮೀರ ವಿಮಾನ ನಿಲ್ದಾಣದಲ್ಲಿ ಯೋಧರ ನೋಡಿ ಎದ್ದು ನಿಂತ ಪ್ರಯಾಣಿಕರು

ಜಮ್ಮು ಕಾಶ್ಮೀರ: ಯೋಧರನ್ನು ಎಲ್ಲಿಯೇ ಕಂಡರೂ ಎದ್ದು ನಿಂತು ಗೌರವ ಸಲ್ಲಿಸಿ ಎಂದು ಪ್ರಧಾನಿ ಮೋದಿ ...

news

ದೀಪಾವಳಿಗೆ ಕೆಲವೇ ದಿನಗಳ ಮೊದಲು ಸುಪ್ರೀಂ ಕೋರ್ಟ್ ನೀಡಿದ ಶಾಕ್

ನವದೆಹಲಿ: ಪಟಾಕಿ ಹಬ್ಬ ದೀಪಾವಳಿಗೆ ಇನ್ನು ಕೇವಲ ಒಂದು ವಾರ ಬಾಕಿಯಿದೆ. ಆದರೆ ಅಷ್ಟರಲ್ಲೇ ದೆಹಲಿ ಜನತೆಗೆ ...

news

ಬಿಎಸ್ ವೈ, ಅನಂತ ಕುಮಾರ್ ವಿರುದ್ಧ ಎಫ್ ಐಆರ್ ಬಲೆ ಹಣಿಯಲು ಸಿಎಂ ಸಭೆ

ಬೆಂಗಳೂರು: ಹೈಕಮಾಂಡ್ ಗೆ ಕಪ್ಪ ನೀಡಿರುವ ಕುರಿತು ಕಾರ್ಯಕ್ರಮವೊಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ...

news

ಸೋನಿಯಾ, ರಾಹುಲ್ ಗೆ ಸ್ವಪಕ್ಷದ ಪ್ರಮುಖ ನಾಯಕನಿಂದಲೇ ವ್ಯಂಗ್ಯ

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಮಣಿಶಂಕರ್ ಅಯ್ಯರ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ಪುತ್ರ ...