ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಣಕಹಳೆ ಮೊಳಗಿಸಿದೆ. ಇಂದು ಕಡೂರಿನಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ, ಸಿಎಂ ಬೊಮ್ಮಾಯಿ, ಬಿಎಸ್ವೈ, ಪಕ್ಷದ ಕಾರ್ಯಕರ್ತರು ಸೇರಿ ಹಲವರು ಭಾಗಿಯಾಗಿದ್ರು.ಇನ್ನು 600 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ರು. ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಿಎಂ, ಬಿಜೆಪಿ ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದ್ದು ಭಾರೀ ಜನಸ್ತೋಮವೇ ಸೇರಿದೆ. ಬೆಳ್ಳಿ ಪ್ರಕಾಶ್ ನನ್ನ ನೋಡುವುದೇ ಚಂದ, ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ