ಹುಬ್ಬಳ್ಳಿ: ಕಲಘಟಗಿ ಬಿಜೆಪಿ ಬಂಡಾಯ ಅಭ್ಯರ್ಥಿ ಸಿ.ಎಂ.ನಿಂಬಣ್ಣವರ್ ನಾಮಪತ್ರ ಸಲ್ಲಿಸಲು ತೆರಳುವಾಗ ಕುಸಿದು ಬಿದ್ದ ಘಟನೆ ಕಲಘಟಗಿ ತಹಶೀಲ್ದಾರರ ಕಛೇರಿ ಬಳಿ ನಡೆದಿದೆ.