ಬಾಗಲಕೋಟೆ: ಜಿಲ್ಲೆಯ ಜಮಖಂಡಿ ಮತ್ತು ಹುನಗುಂದ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಗಳನ್ನ ಆರು ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.