ಬೆಂಗಳೂರಿನಲ್ಲಿ ಬಿಜೆಪಿ ವಿಧಾನಸಭಾ ಚುನಾವಣೆಗಾಗಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ಮಾಡಿದೆ.. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಭರಪೂರ ಭರವಸೆಗಳನ್ನು ನೀಡಲಾಗಿದೆ.. ಬಿಪಿಎಲ್ ಕುಟುಂಬಕ್ಕೆ ಒಂದು ವರ್ಷಕ್ಕೆ ಉಚಿತವಾಗಿ 3 ಸಿಲಿಂಡರ್ ವಿತರಣೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.. ಕಡಿಮೆ ಬೆಲೆಯಲ್ಲಿ ಗುಣಮಟ್ಟಣದ ಆಹಾರ ವಸ್ತುಗಳ ಮಾರಾಟ ಮಾಡಲಾಗುವುದು ಎಂದು ಭರವಸೆ ನೀಡಲಾಗಿದೆ.. ಬಿಪಿಎಲ್ ಕುಟುಂಬಕ್ಕೆ