ಬೆಂಗಳೂರು: ನವಂಬರ್ 3 ರಂದು ನಡೆಯಬೇಕಿರುವ ರಾಮನಗರ ಲೋಕಸಭೆ ಕ್ಷೇತ್ರದ ಉಪಚುನಾವಣಾ ಕಣದಿಂದ ಕಡೇ ಕ್ಷಣದಲ್ಲಿ ಹಿಂದೆ ಸರಿದು ಕಾಂಗ್ರೆಸ್ ಸೇರಿದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ರಿಂದಾಗಿ ಚುನಾವಣೆ ಮುಂದೂಡಿಕೆಯಾಗುತ್ತಾ?ಚುನಾವಣೆಗೆ ಎರಡು ದಿನಗಳಿರುವಾಗ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಚುನಾವಣೆ ಕಣದಿಂದ ಹಿಂದೆ ಸರಿದ ಎಲ್ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ಘೋಷಿಸಿದ್ದರು.ಈ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೂಚನೆ ಮೇರೆಗೆ ಬಿಜೆಪಿ ಎಸ್ ಸಿ ಮೋರ್ಚಾ