ವಿಧಾನಸೌದದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಇದು ಎರಡನೇ ಸಭೆ ನಡೆಯುತ್ತಿದೆ.ಸುಮಾರು 24 ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾಗ್ತಿದ್ದಾರೆ.ಎಲ್ಲಾ ವಿಪಕ್ಷ ಲೀಡರ್ ಕೂಡ ಭಾಗಿಯಾಗ್ತಿದ್ದಾರೆ.ಇಂದು ಮತ್ತು ನಾಳೆ ಎರಡು ದಿನ ಚರ್ಚೆ ನಡೆಯಲಿದೆ.ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟುಗೂಡಿ.ಚುನಾವಣೆ ನಡೆಸಬೇಕು ಅನ್ನೋದು ಅಜೆಂಡಾ ಹಾಗಾಗಿ ಚರ್ಚೆ ನಡೆಯುತ್ತಿದೆ.ನಾಳೆ ಏನು ಚರ್ಚೆಯಾಗುತ್ತೆ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ದೇಶದ ಆರ್ಥಿಕತೆ ಹಾಳು ಮಾಡಿದ್ರು ಅನ್ನೋ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು,ದೇಶದ