ಬಿಜೆಪಿಗೆ ಬಿಗ್ ಶಾಕ್; ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರಂತೆ ಈ ನಾಯಕರು

ಬೆಂಗಳೂರು, ಶನಿವಾರ, 16 ಮಾರ್ಚ್ 2019 (13:13 IST)

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿರುವ ಬೆನ್ನಲೇ ಇದೀಗ ಮಾಜಿ ಎಂಎಲ್ ಸಿ ಕೆ.ಬಿ. ಶಾಣಪ್ಪ ಅವರು  ಬಿಜೆಪಿ ತೊರೆಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಉಮೇಶ್ ಜಾಧವ್ ಟಿಕೆಟ್ ನೀಡೋ ವಿಚಾರಕ್ಕೆ ಸಂಬಂಧಿಸಿದಂತೆ  ಟಿಕೆಟ್ ನೀಡಿಕೆ ವಿಚಾರದಲ್ಲಿ ಸಂಪರ್ಕಿಸದ್ದಕ್ಕೆ ಅವರು ಬೇಸರಗೊಂಡಿದ್ದರು. ಬಿಜೆಪಿ ನಾಯಕರ ಈ ವರ್ತನೆಯಿಂದ ಬೇಸತ್ತು ಇದೀಗ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.


ಹಾಗೇ ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಬಾಬುರಾವ್ ಚೌಹ್ಹಾಣ್ ಮತ್ತು ಗುರುಮಠಕಲ್ ಬಿಜೆಪಿ ಮುಖಂಡ ಶ್ಯಾಮರಾವ್ ಪ್ಯಾಟಿ ಬಿಜೆಪಿಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಮಾರ್ಚ್ 18 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಾಬುರಾವ್ ಚೌಹ್ಹಾಣ್ ಹಾಗೂ ಶ್ಯಾಮರಾವ್ ಪ್ಯಾಟಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇಂದು ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿರುವ ಮಾಜಿ ಸಚಿವ ಎ.ಮಂಜು

ಹಾಸನ : ಇಂದು ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ...

news

ಖರ್ಗೆ ಕೋಲಾರದಲ್ಲಿ ಸ್ಪರ್ಧೆ?: ಕೆಪಿಸಿಸಿ ಅಧ್ಯಕ್ಷ ಹೇಳಿದ್ದೇನು?

ಅನಂತಕುಮಾರ ಹೆಗಡೆ ಅತ್ಯಂತ ಕಳಪೆ ಸಂಸದರಾಗಿದ್ದು, ಈ ಬಾರಿ ಅವರನ್ನ ಜನರು ಹೀನಾಯವಾಗಿ ಸೋಲಿಸುತ್ತಾರೆ. ...

news

ಇಲ್ಲಿ ಅದೃಷ್ಟಕ್ಕಾಗಿ ಅಪರಿಚಿತನೊಂದಿಗೆ ಸೆಕ್ಸ್ ಮಾಡ್ತಾರಂತೆ

ಇಂಡೋನೇಷಿಯಾ: ಇಂಡೋನೇಷ್ಯಾದಲ್ಲಿ ಜನರು ತಮ್ಮ ಅದೃಷ್ಟವನ್ನು ಬದಲಾಯಿಸಲು ಆಚರಿಸುವ ಸಂಪ್ರದಾಯವೆನೆಂದು ...

news

ಗುಜರಾತ್ ಕಾಂಗ್ರೆಸ್ ವೆಬ್ ಸೈಟ್ ಹ್ಯಾಕ್; ಹಾರ್ದಿಕ್ ಪಟೇಲ್ ಹಳೆಯ ಸೆಕ್ಸ್ ಫೋಟೊ ಅಪ್ ಲೋಡ್ ಮಾಡಿದ ಕಿಡಿಗೇಡಿಗಳು

ಗುಜರಾತ್ : ಅಪರಿಚಿತರು ಗುಜರಾತ್ ಕಾಂಗ್ರೆಸ್ ವೆಬ್ ಸೈಟ್ ಹ್ಯಾಕ್ ಮಾಡಿದ್ದು, ಅದರಲ್ಲಿ ಹಾರ್ದಿಕ್ ಪಟೇಲ್ ...