ಶಿವಮೊಗ್ಗದಲ್ಲಿ ಬದಲಾವಣೆ ಬಯಸಿದ್ದೆವು.. ಆದರೆ ಬದಲಾವಣೆ ಬೇರೆ ರೀತಿಯಲ್ಲಿ ಬಂದಿದೆ. ಸೋಲು, ಗೆಲುವು ಎರಡನ್ನೂ ನಾನು ನೋಡಿದ್ದೇನೆ ಎಂದು ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದ್ದಾರೆ.