ಪಠ್ಯಪುಸ್ತಕ ಹೊರೆ ಇಳಿಕೆ ಸಂಬಂಧ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಸರಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದೆ.ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಮಾತನಾಡಿದ್ದು, ಈಗಲಾದರೂ ಶಾಲಾ ಮಕ್ಕಳಿಗೆ ಹೊರೆಯಾಗಿದೆ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ. ಹಿಂದೆ ನಮ್ಮ ಹೆಚ್.ಆರ್.ಡಿ.ಸಚಿವ ಪ್ರಕಾಶ್ ಜಾವ್ಡೇಕರ್ ಕೂಡ ಶಾಲಾ ಮಕ್ಕಳ ಹೊರೆ ಅರ್ಧದಷ್ಟು ಕಡಿಮೆ ಮಾಡುವುದಾಗಿ ಹೇಳಿದ್ದರು.ಪಠ್ಯದ ಹೊರೆ ಕಡಿಮೆ ಮಾಡಬೇಕು. ಆದರೆ ಅದಕ್ಕೆ ಸಾಕಷ್ಟು ಪೂರ್ವ ತಯಾರಿ ಬೇಕು. ಮಕ್ಕಳ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು