ಬೆಂಗಳೂರು: ಬಿಜೆಪಿ ಯುವ ಮೋರ್ಚಾದಿಂದ ಆಯೋಜಿಸಿದ ಮಂಗಳೂರು ಚಲೋ ಕಾರ್ಯಕ್ರಮ ವಿಫಲವಾಗಿದೆ. ಬಿಜೆಪಿಯವರಿಗೆ ಜನ ಬೆಂಬಲ ದೊರೆತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.