ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಂಟ್ರಿಯಿಂದ ಬಿಜೆಪಿ ಹವಾ ಹೆಚ್ಚಿದೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಎಲ್ಲೆಡೆ ಬಿಜೆಪಿ ಅಲೆ ಇದೆ. ಬಿಜೆಪಿಯಿಂದ ಕರ್ನಾಟಕ ಸರ್ಕಾರದ ವಿಕಾಸ ಆಗಿದೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿಗೆ ಬಹುಮತ ಸಿಗಲಿದೆ.. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ವೇಗವಾಗಲಿದೆ.. ಬಾಗಲಕೋಟೆ ಜಿಲ್ಲೆಗೆ ಮೇ 7 ರಂದು ಪ್ರಧಾನಿ ಮೋದಿ ಬರಲಿದ್ದಾರೆ. ಬಾದಾಮಿಯಲ್ಲಿ ನಡೆಯುವ