ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನಂತಕುಮಾರ್ ನಿಧನದ ಹಿನ್ನಲೆಯಲ್ಲಿ ಹಾವೇರಿ ಶಾಸಕ ನೆಹರು ಓಲೇಕಾರ ಸಂತಾಪ ವ್ಯಕ್ತಪಡಿಸಿದ್ದಾರೆ.ಕೇಂದ್ರ ಸಚಿವ ಅನಂತಕುಮಾರ ಅಕಾಲಿಕ ಸಾವು ಭಾರತೀಯ ಜನತಾ ಪಕ್ಷಕ್ಕೆ ಹಾಗೂ ನಾಡಿನ ಜನತೆಗೆ ತುಂಬಲಾರದ ನಷ್ಟವಾಗಿದೆ ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಹೇಳಿದ್ದಾರೆ.ಕೆಂದ್ರ ಸಚಿವ ಅನಂತಕುಮಾರ್ ಕೇಸರಿ ಪಡೆಯ ಪ್ರಮುಖ ನಾಯಕರಾಗಿದ್ದರು. ವಿರೋಧ ಪಕ್ಷಗಳನ್ನು ತಮ್ಮ ಮಾತಿನ ಮೂಲಕವೇ ಕಟ್ಟಿ ಹಾಕುವಲ್ಲಿ ಬಹಳ ಪ್ರಾವಿಣರಾಗಿದ್ದರು. ನಿಜಕ್ಕೂ ಅವರು