ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಹೋದ ಕಡೆಯಲ್ಲೆಲ್ಲಾ ಕಣ್ಣೀರಯ ಹಾಕುತ್ತಿರೋದನ್ನ ವ್ಯಂಗ್ಯ ಮಾಡಿ ಬಿಜೆಪಿ ಕಾರ್ಯಕರ್ತರು ಕುಮಾರಸ್ವಾಮಿ ಕಣ್ಣೀರ ಧಾರೆಗೆ ವುಡ್ ವರ್ಡ್ಸ್ ಪಾರ್ಸೆಲ್ ಕಳುಹಿಸಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.