ಬೆಂಗಳೂರು: ದೋಸ್ತಿ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ 6 ತಂಡಗಳ ರಚನೆ ಮಾಡಿ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ.ಈ ತಂಡಗಳು ರಾಜ್ಯಾದ್ಯಂತ ಪ್ರವಾಸ ಮಾಡಿ ರೈತರ ಮೂಲಭೂತ ಸಮಸ್ಯೆಗಳನ್ನು ಆಲಿಸಿ ಪಟ್ಟಿ ಮಾಡುತ್ತಾರೆ. ಪ್ರವಾಸದ ಬಳಿಕ ಈ ಪಟ್ಟಿಯು ರಾಜ್ಯಾಧ್ಯಕ್ಷ ಬಿಎಸ್ ವೈ ಕೈಗೆ ಸೇರಲಿದೆ. ಜೂನ್ 30ರವರೆಗೆ 15 ದಿನಗಳ ಕಾಲ ಈ ತಂಡವು ರಾಜ್ಯಾದ್ಯಂತ ಪ್ರವಾಸ ಮಾಡಲಿದೆ. ರೈತ ಮೋರ್ಚ್ ಅಧ್ಯಕ್ಷ ಲಕ್ಷ್ಮಣ