ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಹಗ್ಗಜಗ್ಗಾಟ ನಡೆದು ಅಳೆದು ತೂಗಿ ಕೊನೆಗೂ ಬಿಜೆಪಿ – ಶಿವಸೇನೆ ಅಧಿಕಾರಕ್ಕೆ ಬರೋಕೆ ಸಿದ್ಧತೆಗಳು ಅಂತಿಮ ಹಂತದಲ್ಲಿ ನಡೆಯುತ್ತಿವೆ. ಶಿವಸೇನೆಯೊಂದಿಗೆ ಸೇರಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಸಂಪುಟ ರಚನೆ ಕಸರತ್ತುಗಳು ತೀವ್ರಗೊಂಡಿವೆ. ಈ ನಡುವೆ ಎನ್ ಸಿ ಪಿ ಮುಖಂಡ ಶರದ್ ಯಾದವ್ ಹೊಸ ಬಾಂಬ್ ಸಿಡಿಸಿದ್ದು, ಯಾವುದೇ ಕಾರಣಕ್ಕೂ ಶಿವಸೇನೆಯೊಂದಿಗೆ ಸೇರಿ ಸರಕಾರ ರಚನೆ ಮಾಡೋದಿಲ್ಲ ಅಂತ ಹೇಳಿದ್ದಾರೆ.ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಮೈತ್ರಿ ಸರಕಾರ