ಸಚಿವ ಜಮೀರ್ ಅಹ್ಮದ್ ಖಾನ್ ವಿವಾದದ ಹೇಳಿಕೆ ಸದನದಲ್ಲಿ ಕೋಲಾಹಲ ಎಬ್ಬಿಸಿದೆ. ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಜಮೀರ್ ವಿವಾದದ ಹೇಳಿಕೆಗೆ ಬಿಜೆಪಿ ಕಿಡಿಕಾರಿದೆ. ಜಮೀರ್ ಅವರು ಪ್ರಶ್ನೆಗೆ ಉತ್ತರಿಸಲು ಮುಂದಾದಾಗ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಧ್ಯಪ್ರವೇಶ ಮಾಡಿ, ಜಮೀರ್ ಅಹಮ್ಮದ್ ಖಾನ್ ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿದ್ದಾರೆ.ಹಿಂದೂ, ಮುಸ್ಲಿಂ ಭಾವನೆ ಕೆದಕಿದ್ದಾರೆ, ಅವರಿಗೆ ಮಾತನಾಡಲು ಅವಕಾಶ ಕೊಡಲ್ಲ ಎಂದು ಹೇಳಿದ್ರು.. ಸ್ಪೀಕರ್ ಸ್ಥಾನಕ್ಕೆ ಅವಮಾನ