bjp protestಬೆಂಗಳೂರು-ಹಾಲಿನ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ನಗರದ ಶಾಂತಿ ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದೆ.ಹಸುಗಳನ್ನು ಮುಂದಿಟ್ಕೊಂಡು ಪ್ರತಿಭಟನೆ ನಡೆಸಲಾಗಿದ್ದು,ಹಸುಗಳ ಕೊರಳಿಗೆ ಧಿಕ್ಕಾರ ಅಂತ ಬರೆದಿರುವ ಪ್ಲೆ ಕಾರ್ಡ್ಗಳನ್ನು ಹಾಕಿ ಪ್ರತಿಭಟನೆ ನಡೆಸಲಾಗಿದೆ.716 ಕೋಟಿ ರೂ ಹಾಲಿನ ಬಾಕಿ ಪ್ರೋತ್ಸಾಹ ಹಣ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದೆ. ಜಾನುವಾರು ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಎಂದು ಘೋಷಣೆ ಕೂಗಿ ಅನ್ನದಾತರು ಧರಣಿ ನಡೆಸಿದ್ದಾರೆ.ಅನ್ನದಾತರಿಗೆ ಕಾಂಗ್ರೆಸ್ ಟೋಪಿ ಹಾಕಿದೆ