ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ನಾಳೆ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.