ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಬಿಜೆಪಿ ರಾಜ್ಯ ವಿಶೇಷ ಸಭೆ ನಡೆಸಲಾಗಿದ್ದು, ಈ ಸಭೆಗೂ ಬಿಜೆಪಿ ಶಾಸಕರು ಮತ್ತು ಸಚಿವರು ಭಾಗಿಯಾಗಿದ್ದಾರೆ. ಸಭೆಗೂ ಮುನ್ನ ಸಿಎಂ ಬಿಎಸ್ ಯಡಿಯೂರಪ್ಪ ಬಿಜೆಪಿ ಧ್ವಜಾರೋಹಣ ಮಾಡಿ ಬಳಿಕ ಗೋಪೂಜೆ ನೇರವೆರಿಸಿದ್ದಾರೆ. ಈ ಸಬೇಯಲ್ಲಿ ರಾಜ್ಯಾಧ್ಯಕ್ಷ ಕಟೀಲು, ಸಚಿವ ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗಿಯಾಗಿದ್ದಾರೆ. ಕಾರ್ಯಕ್ರಮವನ್ನುದ್ದೇಶಿಸಿದ ಮಾತನಾಡಿದ ಸಿಎಂ ಯಡಿಯೂರಪ್ಪ , ಗ್ರಾ.ಪಂ. ಚುನಾವಣಾ ಫಲಿತಾಂಶ ಉತ್ಸಾಹ ತಂದಿದೆ.ರಾಜ್ಯ