ಬೆಂಗಳೂರು-ತಮಿಳು ಕವಿ ಹಾಗೂ ತತ್ವಜ್ಞಾನಿ ತಿರುವಳ್ಳುವರ್ ಜನ್ಮದಿನದ ಅಂಗವಾಗಿ ತಿರುವಳ್ಳುವರ್ ಪ್ರತಿಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಲಾರ್ಪಣೆ ಮಾಡಿದ್ರು.ಬೆಂಗಳೂರಿನ ಹಲಸೂರ್ ಲೇಕ್ ಬಳಿ ಇರುವ ತಿರುವಳ್ಳುವರ್ ಪ್ರತಿಮೆ ಇದ್ದಾಗಿದ್ದು,2009ರಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವಧಿಯಲ್ಲಿ ಪ್ರತಿಮೆ ನಿರ್ಮಾಣವಾಗಿತ್ತು.ಇದೇ ವೇಳೆ ಪೊಂಗಲ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಇನ್ನು ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ ಮೋಹನ್, ಶಾಸಕ ಸಿ.ಕೆ ರಾಮಮೂರ್ತಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಸ್ಥಳೀಯ ಮುಖಂಡರು ಭಾಗಿಯಾಗಿದ್ದರು.ತಿರುವಳ್ಳುವರ್ ಅವರ ಜಯಂತಿ ನಮಗೆಲ್ಲ ಗೊತ್ತಿದೆ.ಕಳೆದ