ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸದೃಢವಾಗುತ್ತಿದೆ. ಪಂಚಾಯತ್ ಚುನಾವಣೆಯಲ್ಲಿ ಹಾಸನ, ಮಂಡ್ಯ ಮತ್ತಿತರ ಕಡೆಗಳಲ್ಲಿ ಪಕ್ಷಕ್ಕೆ ಹೆಚ್ಚು ಲಾಭವಾಗಿದೆ. ಆರರಿಂದ 10 ಪಟ್ಟು ಹೆಚ್ಚು ಸೀಟುಗಳು ಲಭಿಸಿವೆ ಎಂದು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ತಿಳಿಸಿದರು.