ಬೆಂಗಳೂರು : ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ನಾಯಕ ಸಿಟಿ ರವಿ ಟ್ವೀಟರ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನ ಕಾಲೆಳೆದಿದ್ದಾರೆ.