ಗೃಹ ಸಚಿವರ ನಡೆ ಖಂಡಿಸಿ ಹಾಗೂ ಬಿಜೆಪಿ ಕಾರ್ಯಕರ್ತರ ಬಂಧನ ಖಂಡಿಸಿ ಬಿಜೆಪಿ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಿದೆ.ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರತಿಭಟನಾಕಾರರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಇಲ್ಲಿದ್ದಾರೆ. ಪ್ರತಿಭಟನಾನಿರತರನ್ನು ಕೆ ಎಸ್ ಆರ್ ಪಿ ಪೊಲೀಸರು ಸುತ್ತುವರಿದಿದ್ದಾರೆ.ಮಾಜಿ ಎಂಎಲ್ ಸಿ ಅಶ್ವತ್ ನಾರಾಯಣ ಮಾತನಾಡಿ, ಈ ಹಿಂದೆ ತುರ್ತು ಪರಿಸ್ಥಿತಿ ಹೇರಿದ ಕಾರಣಕ್ಕೆ ಮಾಜಿ ಪ್ರಧಾನಿ