ಬೆಂಗಳೂರು: ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ಇಂದು ಸಿಎಂ ಕುಮಾರಸ್ವಾಮಿ ಕುಟುಂಬ ವರ್ಗ ಪೂಜಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದೆ.ದೇವೇಗೌಡ ಮತ್ತು ಕುಟುಂಬ ವರ್ಗ ಇಂದು ಬೆಳಿಗ್ಗೆಯೇ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದೆ. ಈ ಬಗ್ಗೆ ಬಿಜೆಪಿ ಟ್ವಿಟರ್ ನಲ್ಲಿ ಟಾಂಗ್ ಕೊಟ್ಟಿದೆ.ಶೃಂಗೇರಿ ಶಾರದಾಂಬೆ ದರ್ಶನದಿಂದ ಸಿಎಂ ಮನಸ್ಸು ಪರಿವರ್ತನೆಯಾಗಲಿದೆ. ದಂಗೆ-ದಂದೆಯನ್ನು ಬಿಟ್ಟು, ನೆನಗುದಿಗೆ ಬಿದ್ದಿರುವ ನಾಡಿನ ಅಭಿವೃದ್ಧಿಯತ್ತ ಗಮನ ಹರಿಸುವ