ಬೆಂಗಳೂರು: ಸಾರ್ವಜನಿಕವಾಗಿ ನಾನು ಸಂತೋಷವಾಗಿಲ್ಲ ಎಂದು ಕಣ್ಣೀರು ಹಾಕಿದ ಸಿಎಂ ಕುಮಾರಸ್ವಾಮಿ ಬಗ್ಗೆ ರಾಜ್ಯ ಬಿಜೆಪಿ ಲೇವಡಿ ಮಾಡಿದೆ.ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ ಹಿಂದೆ ದೇವೇಗೌಡರಿಗೂ ಇದೇ ರೀತಿ ಕಣ್ಣೀರು ಹಾಕುವ ಚಾಳಿ ಇತ್ತು. ಈಗ ಕುಮಾರಸ್ವಾಮಿಯವರೂ ಇದನ್ನೇ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.ಇನ್ನೊಂದೆಡೆ ರಾಜ್ಯ ಬಿಜೆಪಿ ಘಟಕ ತನ್ನ ಟ್ವಿಟರ್ ಪೇಜ್ ನಲ್ಲಿ ಸಿಎಂ ಕುಮಾರಸ್ವಾಮಿ ದೊಡ್ಡ ಡ್ರಾಮಾ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ. ನಮ್ಮ ದೇಶದಲ್ಲಿ ತಮ್ಮ ಅಭಿನಯದ