ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಕೈ ಹಾಕಿ ತಮ್ಮ ಹಿಂದಿನ ಸರ್ಕಾರ ತಪ್ಪು ಮಾಡಿದೆ ಎಂಬು ಬಹಿರಂಗವಾಗಿ ಸಚಿವ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕ ವ್ಯಂಗ್ಯ ಮಾಡಿದೆ.ಕಾಂಗ್ರೆಸ್ ನದ್ದು ಯಾವತ್ತೂ ವಿಭಜಿಸಿ ಆಳುವ ನೀತಿ. ಹಿಂದೂ ಸಮುದಾಯವನ್ನು ಒಡೆಯುವುದು ಕಾಂಗ್ರೆಸ್ ನ ನೀತಿ ಮತ್ತು ಸಿದ್ದರಾಮಯ್ಯ ಗಾಂಧಿ ಕುಟುಂಬಕ್ಕೋಸ್ಕರ ಈ ರೀತಿ ಮಾಡಿದ ಮತ್ತೊಬ್ಬ ಏಜೆಂಟ್. ಲಿಂಗಾಯತರನ್ನು ಹಿಂದೂಗಳಿಂದ ಬೇರ್ಪಡಿಸಿ ಧರ್ಮ