ಬೆಂಗಳೂರು: ಪ್ರಧಾನಿ ಮೋದಿ ಬೆಂಗಳೂರಿಗೆ ಬರುವ ಸಮಯದಲ್ಲೇ ಬಂದ್ ಗೆ ಕರೆ ಕೊಟ್ಟಿರುವುದರ ಹಿಂದೆ ಕಾಂಗ್ರೆಸ್ ಕುತಂತ್ರವಿದೆ ಎಂದು ಆರೋಪಿಸಿರುವ ಬಿಜೆಪಿ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುವಾಗ ಜಿಲ್ಲೆ ಜಿಲ್ಲೆಯಲ್ಲೂ ಬಂದ್ ನಡೆಸುವುದಾಗಿ ಕಿಡಿ ಕಾರಿದೆ. ರಾಹುಲ್ ರಾಜ್ಯ ಪ್ರವಾಸ ಮಾಡುವಾಗ ಯಾವ ಜಿಲ್ಲೆಗೆ ಭೇಟಿ ನೀಡುತ್ತಾರೋ ಆ ಸಂದರ್ಭದಲ್ಲಿ ಬಿಜೆಪಿ ಆ ಜಿಲ್ಲೆಯಲ್ಲಿ ಬಂದ್ ಘೋಷಣೆ ಮಾಡಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್