ಜೆಡಿಎಸ್ ವಿರುದ್ದ ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿ ತನ್ನ ಅಭ್ಯರ್ಥಿಯ ನಾಮಪತ್ರವನ್ನು ಘಟಾನುಘಟಿ ನಾಯಕರು ಹಾಗೂ ಅಪಾರ ಬೆಂಬಲಿಗರ ಸಾಕ್ಷಿ ನಡುವೆ ಸಲ್ಲಿಕೆ ಮಾಡಲಾಯಿತು.ಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ಮುಖಂಡರು, ಶಾಸಕರು ಸಾಥ್ ನೀಡಿದ್ರು. ಹರಿದು ಬಂದ ಜನಸಾಗರ: ಹಾಸನದ ಮಹಾವೀರ ಸರ್ಕಲ್ ನಿಂದ ಅದ್ದೂರಿ ಮೆರವಣಿಗೆ ನಡೆಯಿತು. ಜೆಡಿಎಸ್ ವಿರುದ್ದ ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿಗೆ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು