ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಗ್ಯಾರಂಟಿ ಯೋಜನೆಗಳನ್ನು ಪೂರೈಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಬೆಲೆ ಏರಿಕೆ ಮಾಡಿ ಜನರನ್ನು ಸಂಕಷ್ಟಕ್ಕೆ ತಂದಿಡಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿ ಕಿಡಿಕಾರಿದೆ.