ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತ ಕಾಲೆಳೆದುಕೊಳ್ಳುವುದು ಹೆಚ್ಚಾಗಿದೆ. ಸದ್ಯ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್ ವಾರ್ ಮಾಡಿದೆ. ಭಯೋತ್ಪಾದನೆ ಜೊತೆ ಕಾಂಗ್ರೆಸ್ಗಿರುವ ಸಂಬಂಧದ ಬಗ್ಗೆ ತಿಳಿಯಿರಿ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ರಾಜ್ಯ ಬಿಜೆಪಿ ಘಟಕ ತಿರುಗೇಟು ಕೊಟ್ಟಿದೆ. ಸಿದ್ದರಾಮಯ್ಯನವರೇ, ಆ ಕಾಲದಲ್ಲಿ ನೀವಿನ್ನೂ ಕಾಂಗ್ರೆಸ್ಗೆ ಹೋಗಿರಲಿಲ್ಲ. ಭಯೋತ್ಪಾದನೆ ಜೊತೆಗಿನ ಸಂಬಂಧದ ಬಗ್ಗೆ ಡಿಕೆಶಿ ನಿಮಗೆ