ಶಾಮನೂರು ಮಣಿಸಲು ಬಿಜೆಪಿ ಬಂಡಾಯ ಅಭ್ಯರ್ಥಿಮುಂದಾಗಿದ್ದಾರೆ. ದಾವಣಗೆರೆಯ ದಕ್ಷಿಣ ಕ್ಷೇತ್ರದ ಬಿಜೆಪಿ ಬಂಡಾಯ ಶಮನವಾಗುವ ಲಕ್ಷಣಗಳು ಗೋಚರಿಸಿವೆ. ದಾವಣಗೆರೆ ಜಿಲ್ಲೆಯ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ ಗೆ ಟಿಕೆಟ್ ಘೋಷಣೆಯಾಗಿತ್ತು. ಈ ಹಿನ್ನೆಲೆಪ್ರಬಲ ಆಕಾಂಕ್ಷಿಯಾಗಿದ್ದ ಹೆಚ್ .ಎಸ್ .ನಾಗರಾಜ್ ಬಂಡಾಯ ಅಭ್ಯರ್ಥಿಯಾಗಿದ್ದರು. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಹೆಚ್. ಎಸ್. ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದರು. ಪ್ರಮುಖ ಮುಖಂಡರ ಸಭೆಯಲ್ಲಿ ಬಂಡಾಯ ಶಮನಗೊಳಿಸಲಾಗಿದೆ. ಯಶವಂತರಾವ್ ಜಾದವ್ ಗೆ